ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಗಳಿವೆ. ಕರಾವಳಿ ಭಾಗದಲ್ಲಿ ಇಂದು ಕೂಡ ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಪ್ರಾರಂಭವಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Advertisement
ನಗರಗಳ ಇಂದಿನ ಹವಾಮಾನ ವರದಿ:
Advertisement
Advertisement
ಬೆಂಗಳೂರು: 28-19
ಮಂಗಳೂರು: 28-25
ಶಿವಮೊಗ್ಗ: 26-21
ಬೆಳಗಾವಿ: 23-21
ಮೈಸೂರು: 28-21
ಮಂಡ್ಯ: 29-21
ರಾಮನಗರ: 29-23
ಮಡಿಕೇರಿ: 27-21
ಹಾಸನ: 24-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-20
ಕೋಲಾರ: 29-21
ತುಮಕೂರು: 28-21
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 23-18
ದಾವಣಗೆರೆ: 27-21
ಚಿತ್ರದುರ್ಗ: 28-21
ಹಾವೇರಿ: 26-21
ಗದಗ: 27-21
ಕೊಪ್ಪಳ: 28-22
ರಾಯಚೂರು: 31-23
ಯಾದಗಿರಿ: 29-23
ವಿಜಯಪುರ: 28-19
ಬೀದರ್: 28-22
ಕಲಬುರಗಿ: 29-13
ಬಾಗಲಕೋಟೆ: 28-22