ತುಮಕೂರು: ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಶಿರಾದಲ್ಲೂ ಬಿಜೆಪಿ ಮುನ್ನಡೆಯಲ್ಲಿದೆ.
ಒಟ್ಟು 7,043 ಮತಗಳ ಪೈಕಿ ಬಿಜೆಪಿ ರಾಜೇಶ್ ಗೌಡ 3,224, ಕಾಂಗ್ರೆಸ್ಸಿನ ಟಿ.ಬಿ.ಜಯಚಂದ್ರ 2,429, ಜೆಡಿಎಸ್ ಅಮ್ಮಾಜಮ್ಮಾ1,135 , ಸಿಪಿಎಂ 69, ನೋಟಾಗೆ 37 ಮತಗಳು ಬಿದ್ದಿದೆ.
Advertisement
ಶಿರಾದಲ್ಲಿ 2,15,694 ಮತದಾರರು ಇದ್ದು 1,77,645 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 6,821 ಅಂಚೆ ಮತಗಳು ಚಲಾವಣೆ ಆಗಿತ್ತು.